(www.vknews.in) ನಾಪೋಕ್ಲು : ಕೊಡಗಿನ ಇತಿಹಾಸ ಪ್ರಸಿದ್ಧವಾದ ಎಮ್ಮೆಮಾಡು ದರ್ಗಾ ಷರೀಫ್ ನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಹಝ್ರತ್ ಸೂಫಿ ಶಹೀದ್ (ಖ.ಸಿ), ಸಯ್ಯಿದ್ ಹಸನ್ ಸಖಾಫ್ ಅಲ್ ಹಳ್ರಮಿ ಹಾಗೂ ಇಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಔಲಿಯಾಗಳ ಹೆಸರಿನಲ್ಲಿ ವಾರ್ಷಿಕವಾಗಿ ಆಚರಿಸಿಕೊಂಡು ಬರುತ್ತಿರುವ ಮಖಾಂ ಉರೂಸ್ ಸಮಾರಂಭವು 2023 ಫೆ.24ರಿಂದ ಮಾರ್ಚ್ 3ರ ವರೆಗೆ ವಿವಿಧ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಸಲು ತೀರ್ಮಾನಿಸಲಾಗಿದೆ ಎಂದು ಎಮ್ಮೆಮಾಡು ತಾಜುಲ್ ಇಸ್ಲಾಂ ಮುಸ್ಲಿಂ ಜಮಾಅತ್ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.