ಕಾಸರಗೋಡು (ವಿಶ್ವ ಕನ್ನಡಿಗ ನ್ಯೂಸ್) : ಕುಂಬಳೆಯ ಕೊಳದಲ್ಲಿ ಯುವಕನೊಬ್ಬ ಮುಳುಗಿ ಮೃತಪಟ್ಟಿದ್ದಾನೆ. ಮೃತರನ್ನು ಕುಂಬಳೆ ಮಾವಿನಕಟ್ಟೆ ನಿವಾಸಿ ಸೈನುದ್ದಿನ್ ಎಂಬವರ ಪುತ್ರ ಸಿನಾನ್ (22) ಎಂದು ಗುರುತಿಸಲಾಗಿದೆ.
ಅವರು ತಮ್ಮ ಸ್ನೇಹಿತರೊಂದಿಗೆ ಬಂದ್ಯೋಡಿನ ಕೊಳದಲ್ಲಿ ಸ್ನಾನ ಮಾಡುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.