(www.vknews.in)
ಕೋಟೆಕಾರ್; ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್ ಎಸ್ಸೆಸ್ಸೆಫ್ ಹಿದಾಯತ್ ನಗರ ಶಾಖೆಯಲ್ಲಿ ಧ್ವಜ ದಿನ ಅಲ್ ಹಿದಾಯ ಜುಮಾ ಮಸ್ಜಿದ್ ವಠಾರದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಸೀದಿ ಖತೀಬ್ ಇಸ್ಮಾಯಿಲ್ ಸಖಾಫಿ ಬರುವ . ಮಹಧ್ಸಿನ್ ಶಫೀಕ್ ಹಿಶಮಿ . ಸದರ್ ಮುಅಲ್ಲಿಂ ಹಸನ್ ಮದನಿ .ಮಸೀದಿ ಕಾರ್ಯದರ್ಶಿ ಸಿದ್ದೀಕ್ ಟಿ ಎಚ್. ಎಸ್ಸೆಸ್ಸೆಫ್ ಕಾರ್ಯದರ್ಶಿ ಹರ್ಷದ್ ಮುಂತಾದವರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.