(www.vknews.in) ಕಾಂಗ್ರೆಸ್ ಅಧಿನಾಯಕ, ಶ್ರೀ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ, ಭಾರತ್ ಜೋಡು ಯಾತ್ರೆಯ, ಕೆಪಿಸಿಸಿ ಸಂಯೋಜಕರಾಗಿ ನ್ಯಾಯವಾದಿ ನೂರುದ್ದೀನ್ ಸಾಲ್ಮರದವರನ್ನು, ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿಕೆ ಶಿವಕುಮಾರ್ ರವರು ನೇಮಕಗೊಳಿಸಿದ ಬಗ್ಗೆ, ಕೆಪಿಸಿಸಿ ಕಾರ್ಯಧ್ಯಕ್ಷರಾದ ಶ್ರೀ ಸಲೀಂ ಅಹಮದ್ ರವರು ಆದೇಶವನ್ನು ಹೊರಡಿಸಿರುತ್ತಾರೆ.
ಶ್ರೀ ನೂರುದ್ದೀನ್ ಸಾಲ್ಮರವರು ಪುತ್ತೂರಿನಲ್ಲಿ ನ್ಯಾಯವಾದಿ ಹಾಗೂ ನೋಟರಿಯಾಗಿ ಕೆಲಸ ನಿರ್ವಹಿಸುತ್ತಾ,ಜಿಲ್ಲೆಯ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದಾರೆ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.