ಕಾಸರಗೋಡು (ವಿಶ್ವ ಕನ್ನಡಿಗ ನ್ಯೂಸ್) : ವೃದ್ಧೆಯೋರ್ವರು ತನ್ನ ಮನೆಯೊಳಗೆ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರನ್ನು ಐ.ಸಿ.ಬಂಡಾರಿ ರಸ್ತೆಯ ಮಾಲಿನಿ (72) ಎಂದು ಗುರುತಿಸಲಾಗಿದೆ.
ಪ್ರಾಥಮಿಕ ವರದಿಗಳ ಪ್ರಕಾರ, ಅಡುಗೆ ಅನಿಲ ಸೋರಿಕೆಯಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಮೃತ ದೇಹವನ್ನು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.