ತಿರುವನಂತಪುರ (ವಿಶ್ವ ಕನ್ನಡಿಗ ನ್ಯೂಸ್) : ರಾಜ್ಯದಲ್ಲಿ ಶಾಲಾ ಸಮಯ ಬದಲಾವಣೆಯ ಶಿಫಾರಸನ್ನು ಒಪ್ಪಲು ಸಾಧ್ಯವಿಲ್ಲ. 8 ಗಂಟೆಗೆ ಅಧ್ಯಯನದ ಸಮಯವನ್ನು ಬದಲಾಯಿಸುವುದರಿಂದ ಲಕ್ಷಾಂತರ ವಿದ್ಯಾರ್ಥಿಗಳ ಮದ್ರಸಾ ಅಧ್ಯಯನಕ್ಕೆ ತೀವ್ರ ತೊಂದರೆಯಾಗಲಿದೆ ಎಂದು ಸಮಸ್ತ ಪ್ರಕಟಣೆಯಲ್ಲಿ ತಿಳಿಸಿದೆ.
ಸಮಸ್ತ ಕೇರಳ ಜಮೀಯ್ಯತುಲ್ ಉಲೇಮಾ ಅಧ್ಯಕ್ಷರಾದ ಸೈಯದ್ ಮುಹಮ್ಮದ್ ಜೆಫ್ರಿ ಮುತ್ತುಕೋಯ ತಂ ತಂಙಳ್, ಪ್ರಧಾನ ಕಾರ್ಯದರ್ಶಿ ಪ್ರೊ. ಕೆ ಆಲಿಕುಟ್ಟಿ ಮುಸ್ಲಿಯಾರ್ ಅವರು ಹೇಳಿಕೆಯ ಮೂಲಕ ಸರಕಾರಕ್ಕೆ ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಜತೆ ಚರ್ಚಿಸುವುದಾಗಿ ಅವರು ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.