ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ರಾಜ್ಯದ ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಹಿರಿಯ ನಾಯಕ ಎಸ್.ಎಂ ಕೃಷ್ಣರನ್ನು ತೀವ್ರವಾದ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಜ್ವರದ ಹಿನ್ನಲೆಯಲ್ಲಿ ಅವರು ಮೊದಲು ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಬಳಿಕ ಅವರನ್ನು ಮಣಿಪಾಲ್ ಆಸ್ಪತ್ರೆಗೆ ವೈದ್ಯರ ಸಲಹೆಯಂತೆ ಸ್ಥಳಾಂತರ ಮಾಡಲಾಗಿದೆ. ವೈದ್ಯರ ತಂಡ ಅವರ ಆರೋಗ್ಯಗ ಮೇಲೆ ಹೆಚ್ಚಿನ ನಿಗಾವಹಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.