ಮಧುರೈ (www.vknews.in) : ಅಪರಿಚಿತರು ಆರ್ ಎಸ್ ಎಸ್ ಮುಖಂಡರೊಬ್ಬರ ಮನೆ ಮೇಲೆ ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಎಂ.ಎಚ್.ಕೃಷ್ಣನ್ ಎಂಬವರ ಮನೆ ಮೇಲೆ ಮೂರು ಪೆಟ್ರೋಲ್ ಬಾಂಬ್ ಗಳನ್ನು ಎಸೆದಿದ್ದಾರೆ.
ಘಟನೆಯಲ್ಲಿ ಯಾರೂ ಕೂಡ ಗಾಯಗೊಂಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.