ಕಣ್ಣೂರು (ವಿಶ್ವ ಕನ್ನಡಿಗ ನ್ಯೂಸ್) : ಪಾನೂರಿನ ಎಸ್ಡಿಪಿಐ ಕಾರ್ಯಕರ್ತನ ಮನೆಯ ಮೇಲೆ ಬಾಂಬ್ ಎಸೆಯಲಾಗಿದೆ. ಪರಾಡ್ ಮೂಲದ ಅಜ್ಮಲ್ ಎಂಬವರ ಮನೆಯ ಮೇಲೆ ಬಾಂಬ್ ಎಸೆಯಲಾಗಿದೆ.
ಇಂದು ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಬಾಂಬ್ ಸ್ಫೋಟದಲ್ಲಿ ಯಾರಿಗೂ ಗಾಯಗಳಾಗಿಲ್ಲ. ಇದರಬಗ್ಗೆ ಹೆಚ್ಚಿನ ತನಿಖೆಗಳು ನಡೆಯುತ್ತಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.