ಭದ್ರಾವತಿ (www.vknews.in) : ದಿನಾಂಕ:-07-10-2022 ನೇ ಶುಕ್ರವಾರ ತುಮಕೂರು ಸಿದ್ದಗಂಗಾ ಮಠದಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದವರೆಗೆ ಹಳೇ ಪಿಂಚಣಿ, ಕಾಲ್ಪನಿಕ ವೇತನ, ಜ್ಯೋತಿ ಸಂಜೀವಿನಿ ವಿವಿಧ ಬೇಡಿಕೆಗಳ ಈಡೇರಿಕ್ಕೆಗೆ ಒತ್ತಾಯಿಸಿ ವಿವಿಧ ಮಠಗಳ ಮಠಧೀಶರು ಮತ್ತು ರಾಜ್ಯದ ಎಲ್ಲಾ ಅನುದಾನಿತ ಪಿಂಚಣಿ ವಂಚಿತ ನೌಕರರು ಪಾದಯಾತ್ರೆ ಮತ್ತು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಭದ್ರಾವತಿ ತಾಲ್ಲೂಕಿನ ಪಿಂಚಣಿ ವಂಚಿತ ನೌಕರರ ಅಧ್ಯಕ್ಷರಾದ ಶ್ರೀ ಸಿ.ಪಿ.ರವಿಕುಮಾರ್ ಮತ್ತು ಸಂಘಟನೆ ಕಾರ್ಯದರ್ಶಿ ಶ್ರೀ ಸಿ.ಎಚ್.ನಾಗೇಂದ್ರಪ್ಪ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.