ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ರಾಜ್ಯ ಸರ್ಕಾರವು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸಿರುವ ಆದೇಶವನ್ನು ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ್’ನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ವಿಚಾರಣೆಯಾ ತೀರ್ಪನ್ನು ಸುಪ್ರೀಂಕೋರ್ಟ್ ನಾಳೆ ಬೆಳಗ್ಗೆ 10.30ಕ್ಕೆ ಪ್ರಕಟಿಸಲಿದೆ.
ಸತತ 10 ದಿನಗಳ ಕಾಲ ಅರ್ಜಿಗಳ ವಿಚಾರಣೆಯನ್ನು ನಡೆಸಿದ್ದ ಸುಪ್ರೀಮ್ ಕೋರ್ಟ್ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧೂಲಿಯಾ ಅವರನ್ನೊಳಗೊಂಡ ಪೀಠ ಸೆಪ್ಟೆಂಬರ್ 22ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.