ಉತ್ತರಪ್ರದೇಶ (ವಿಶ್ವ ಕನ್ನಡಿಗ ನ್ಯೂಸ್) : ಮೊಬೈಲ್ ಕಳ್ಳತನದ ಶಂಕೆಯಲ್ಲಿ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಡೆಸಿದ ಇಬ್ಬರನ್ನು ಉತ್ತರ ಪ್ರದೇಶದ ಅಜಂಗಢ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ವೈರಲ್ ವಿಡಿಯೋದಲ್ಲಿ ಬಾಲಕನನ್ನು ವಿದ್ಯುತ್ ಕಂಬಕ್ಕೆ ಕೈ ಕಾಲುಗಳನ್ನು ಹಿಂದಕ್ಕೆ ಕಟ್ಟಿ ಹಲ್ಲೆ ನಡೆಸುತ್ತಿದ್ದಾರೆ, ಇತರರು ನೋಡುತ್ತಿದ್ದಾರೆ. ಪ್ರಮುಖ ಆರೋಪಿ ಸುರೇಂದ್ರ ಮತ್ತು ಸಂಜಯ್ ಅವರನ್ನು ಬಂಧಿಸಲಾಗಿದೆ ಎಂದು ಅಜಂಗಢ ಪೊಲೀಸರು ತಿಳಿಸಿದ್ದಾರೆ.
https://twitter.com/AhmedKhabeer_/status/1584068360844607488
https://twitter.com/azamgarhpolice/status/1583888536713187328
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.