ಲಂಡನ್ (ವಿಶ್ವ ಕನ್ನಡಿಗ ನ್ಯೂಸ್) : ಬ್ರಿಟನ್ ನ ನೂತನ ಪ್ರಧಾನಿಯಾಗಿ ಭಾರತೀಯ ಸಂಜಾತ ರಿಷಿ ಸುನಕ್ ಆಯ್ಕೆಯಾಗಿದ್ದಾರೆ. ಅಕ್ಟೋಬರ್ 28ರಂದು ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ರಿಷಿ ಸುನಕ್ ಗೆ 193 ಸಂಸದರು ಬೆಂಬಲ ನೀಡಿದ್ದು, ಪ್ರತಿಸ್ಪರ್ಧಿಯಾಗಿದ್ದ ಪೆನ್ನಿ ಮೋರ್ಡಾಂಟ್ ಗೆ 26 ಸಂಸದರು ಮಾತ್ರ ಬೆಂಬಲ ನೀಡಿದ್ದರು. ಇನ್ಫೋಸಿಸ್ ನ ನಾರಾಯಣ ಮೂರ್ತಿ-ಸುಧಾ ಮೂರ್ತಿ ಅವರ ಅಳಿಯನೂ ಆಗಿರುವ ರಿಷಿ ಸುನಕ್ ಬ್ರಿಟನ್ನ ಮೊದಲ ಭಾರತೀಯ ಮೂಲದ ಪ್ರಧಾನಿಯಾಗಿ ಇತಿಹಾಸ ನಿರ್ಮಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.