ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ದೇಶದಲ್ಲಿ ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್ ಪಿಸಿ) ಮತ್ತು ಭಾರತೀಯ ದಂಡ ಸಂಹಿತೆ (ಐಪಿಸಿ)ಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಕರಡು ಮಸೂದೆಯನ್ನು ಶೀಘ್ರದಲ್ಲೇ ಸಂಸತ್ತಿನಲ್ಲಿ ಮಂಡಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಹರಿಯಾಣದ ಸೂರಜ್ಕುಂಡ್ನಲ್ಲಿ ನಡೆದ ಎರಡು ದಿನಗಳ ಚಿಂತನ್ ಶಿಬಿರದಲ್ಲಿ ಕೇಂದ್ರ ಗೃಹ ಸಚಿವರು ಘೋಷಣೆ ಮಾಡಲಾಗಿದ್ದು, ಕಾರ್ಯಕ್ರಮದಲ್ಲಿ ಗೃಹ ಸಚಿವರು ಮತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಗೃಹ ಕಾರ್ಯದರ್ಶಿಗಳು ಭಾಗವಹಿಸಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.