ಪರ್ತ್ (ವಿಶ್ವ ಕನ್ನಡಿಗ ನ್ಯೂಸ್) : ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನವನ್ನು ಜಿಂಬಾಬ್ವೆ ಸೋಲಿಸಿದೆ. ಪರ್ತ್ನಲ್ಲಿ ನಡೆದ ಪಂದ್ಯದಲ್ಲಿ ಜಿಂಬಾಬ್ವೆ ಒಂದು ರನ್ನಿಂದ ಜಯಗಳಿಸಿತ್ತು. ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ ನಿಗದಿತ ಓವರ್ ನಲ್ಲಿ ಎಂಟು ವಿಕೆಟ್ ನಷ್ಟಕ್ಕೆ 130 ರನ್ ಗಳಿಸಿತು. ಉತ್ತರವಾಗಿ ಪಾಕಿಸ್ತಾನ ಎಂಟು ವಿಕೆಟ್ ನಷ್ಟಕ್ಕೆ 129 ರನ್ ಗಳಿಸಲಷ್ಟೇ ಶಕ್ತವಾಯಿತು.
ಮೊದಲ ಪಂದ್ಯದಲ್ಲಿ ಭಾರತದ ವಿರುದ್ಧ ಸೋತ ಪಾಕಿಸ್ತಾನಕ್ಕೆ ಈಗ ಸೆಮಿಫೈನಲ್ ಅವಕಾಶ ತೂಗುಯ್ಯಾಲೆಯಲ್ಲಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.