ದಾವಣಗೆರೆ (ವಿಶ್ವ ಕನ್ನಡಿಗ ನ್ಯೂಸ್) : ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸೋದರನ ಪುತ್ರ ಶವವಾಗಿ ಪತ್ತೆಯಾಗಿದ್ದಾರೆ.
ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಬಳಿಯ ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ಚಂದ್ರಶೇಖರ್ ಕಾರು ಪತ್ತೆಯಾಗಿದ್ದು, ಕಾರಿನ ಹಿಂಬದಿ ಸೀಟಿನಲ್ಲಿ ಚಂದ್ರಶೇಖರ್ ಅವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶೋಧ ಕಾರ್ಯಾಚರಣೆ ವೇಳೆ ಶಾಸಕ ರೇಣುಕಾಚಾರ್ಯ, ಪೊಲೀಸರು ಸೇರಿದಂತೆ ನೂರಾರು ಜನರು ಕಾಲುವೆ ಬಳಿ ಜಮಾಯಿಸಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.