(ವಿಶ್ವ ಕನ್ನಡಿಗ ನ್ಯೂಸ್) : ಕಾಸರಗೋಡು ವಿದ್ಯಾನಗರದಲ್ಲಿ 17 ವರ್ಷದ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಆಕೆಯ ಪ್ರಿಯಕರ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ನೆಲ್ಲಿಕಾಟ ಮೂಲದ ಅರಾಫತ್ ಮತ್ತು ತಳಂಗರ ಮೂಲದ ಶೇಫೀಕ್ ಬಂಧಿತ ಆರೋಪಿಗಳು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.