ಅಬುಧಾಬಿ (ವಿಶ್ವ ಕನ್ನಡಿಗ ನ್ಯೂಸ್) : ಯುಎಇಯ ಮಸೀದಿಗಳಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ ನಡೆಯಲಿದೆ. ನವೆಂಬರ್ 11 ರ ಶುಕ್ರವಾರದಂದು ಮಳೆಗಾಗಿ ವಿಶೇಷ ಪ್ರಾರ್ಥನೆಗಳು ನಡೆಯುತ್ತವೆ. ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ವಿಶೇಷ ಪ್ರಾರ್ಥನೆಗೆ ಕರೆ ನೀಡಿದ್ದಾರೆ.
ಎಲ್ಲರೂ ಪ್ರಾರ್ಥನೆಯಲ್ಲಿ ಭಾಗವಹಿಸುವಂತೆ ಯುಎಇ ಅಧ್ಯಕ್ಷರು ವಿನಂತಿಸಿದ್ದಾರೆ. ಉತ್ತಮ ಮಳೆಗಾಗಿ ಶುಕ್ರವಾರ ದೇಶದ ಎಲ್ಲಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ತಿಳಿದುಬಂದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.