ಬೈಂದೂರು (ವಿಶ್ವ ಕನ್ನಡಿಗ ನ್ಯೂಸ್ ): ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕೊಲ್ಲೂರಿನ ಶ್ರಿ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ಶ್ರೀ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.ದೇಗುಲಕ್ಕೆ ಬಂದ ಮುಖ್ಯಮಂತ್ರಿಗಳಿಗೆ ಪೂರ್ಣಕುಂಭ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರು ,ಬಿಜೆಪಿ ಮುಖಂಡರು ಹಾಗೂ ಅಪಾರ ಬಿಜೆಪಿ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.