ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) ; ಮಳಲಿ ಮಸೀದಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ಮಸೀದಿ ಆಡಳಿತ ಮಂಡಳಿ ಅರ್ಜಿಯನ್ನು ವಜಾ ಗೊಳಿಸಿದ್ದು, ವಿಶ್ವ ಹಿಂದೂ ಪರಿಷತ್ ನ ಅರ್ಜಿಯನ್ನು ಸ್ವೀಕರಿಸಿದೆ.
ಮಸೀದಿ ಕಾಮಗಾರಿ ತಡೆಯಾಜ್ಞೆ ತೆರವು ಮಾಡಿ ವಿಎಚ್ ಪಿ ಅರ್ಜಿ ವಜಾಗೊಳಿಸುವಂತೆ ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ ಅರ್ಜಿ ವಜಾಗೊಂಡಿದೆ. ಈ ಕುರಿತ ಅರ್ಜಿ ವಿಚಾರಣೆ ಸಿವಿಲ್ ಕೋರ್ಟ್ ವ್ಯಾಪ್ತಿಯಲ್ಲಿ ನಡೆಯಲಿದೆ ಎಂದು ತೀರ್ಪಿನಲ್ಲಿ ತಿಳಿಸಲಾಗಿದ್ದು, ಮುಂದಿನ ವಿಚಾರಣೆ 2023 ರ ಜನವರಿ ಮೊದಲ ವಾರಕ್ಕೆ ಮುಂದೂಡಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.