ಸುಳ್ಯ (ವಿಶ್ವ ಕನ್ನಡಿಗ ನ್ಯೂಸ್) : ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾದಳವು ಮತ್ತೋರ್ವನನ್ನು ಬಂಧಿಸಿದೆ. ಎಸ್ಡಿಪಿಐ ಮುಖಂಡ ಶಾಫಿ ಬೆಳ್ಳಾರೆ ಅವರ ಬಾವ ಸಾಹಿದ್ ಬೆಳ್ಳಾರೆ(34) ಎಂಬವರನ್ನು ಬಂಧಿಸಲಾಗಿದೆ.
ಸಾಹಿದ್ ಬೆಳ್ಳಾರೆ ಬಂಧನದೊಂದಿಗೆ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಬಂಧಿತರ ಸಂಖ್ಯೆ 14ಕ್ಕೇರಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಇತ್ತೀಚೆಗೆ ನಾಲ್ವರು ಪ್ರಮುಖ ಆರೋಪಿಗಳ ಬಗ್ಗೆ ಮಾಹಿತಿ ನೀಡಿದರೆ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾದಳವು ಘೋಷಣೆ ಮಾಡಿತ್ತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.