(www.vknews.in)ಕನ್ನಡಿಗರು ದುಬೈ ಸಹಯೋಗದೊಂದಿದೆ ಬೆಂಗಳೂರಿನ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಅವರು ಆಯೋಜಿಸುತ್ತಿರುವ ವಿಶ್ವ ಕನ್ನಡ ಹಬ್ಬ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಕನ್ನಡಿಗರ ಹೆಮ್ಮೆಯ ಮೈಸೂರು ಸಂಸ್ಥಾನದ ಒಡೆಯರು ವಂಶದ ಶ್ರೀಮಾನ್ ಯದುವೀರ ಒಡೆಯರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ, ನವೆಂಬರ್ 19ಕ್ಕೆ ಇಂಡಿಯನ್ ಹೈ ಸ್ಕೂಲ್ ಶೇಕ್ ರಾಶಿದ್ ಸಭಾಂಗಣದಲ್ಲಿ ಬೆಳಿಗ್ಗೆ 11ರಿಂದ ಸಂಜೆ ತನಕ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು ಹಲವು ಇತರ ಸಾಮಾಜಿಕ ರಾಜಕೀಯ ಪ್ರಮುಖ ವ್ಯಕ್ತಿಗಳು ಸೇರಿ ಹಲವು ಚಂದನವನದ ಕಲಾವಿದರು ಭಾಗವಹಿಸಲಿದ್ದಾರೆ ಎಂದು ನಿನ್ನೆ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಆಯೋಜಕ ಸಮಿತಿ ಪ್ರಮುಖರಾದ ಸದನ್ ದಾಸ್, ಅರುಣ್, ದೀಪಕ್, ಮುಂತಾದವರು ತಿಳಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.