ದೋಹಾ (ವಿಶ್ವ ಕನ್ನಡಿಗ ನ್ಯೂಸ್) : 2022ರ ಫಿಫಾ ವಿಶ್ವಕಪ್ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಸೌದಿ ಅರೇಬಿಯಾದ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ದೋಹಾಗೆ ಆಗಮಿಸಿದರು.
2012 ರಲ್ಲಿ ಅವರು ಯುವರಾಜರಾದ ನಂತರ ಕತಾರ್ ಗೆ ಇದು ಅವರ ಎರಡನೇ ಅಧಿಕೃತ ಭೇಟಿಯಾಗಿದೆ. 2022 ರ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಕತಾರಿನ ಅಮಿರ್ ಅವರ ವಿಶೇಷ ಆಹ್ವಾನದ ಮೇರೆಗೆ ಯುವರಾಜರು ಭೇಟಿ ನೀಡಿದ್ದಾರೆ ಎಂದು ಸೌದಿ ಸುದ್ದಿ ಸಂಸ್ಥೆ ವರದಿ ಮಾಡಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.