ಜೆದ್ದಾ(www.vknews.in) ಜೆದ್ದಾದಲ್ಲಿ ಇಂದು ಮುಂಜಾನೆಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಪ್ರವಾಹ ಸೃಷ್ಟಿಯಾಗಿದ್ದು, ಪ್ರವಾಹದಲ್ಲಿ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ. ಜೆದ್ದಾ ಹಾಗೂ ಆಸುಪಾಸಿನ ನಗರಗಳಲ್ಲಿ ಸಾರ್ವಜನಿಕರು ಅಗತ್ಯವಿಲ್ಲದೇ ಮನೆಯಿಂದ ಹೊರಗೆ ಹೋಗದಂತೆ ಸೂಚಿಸಲಾಗಿದೆ. ಜಿದ್ದಾ-ಮಕ್ಕಾ ಎಕ್ಸ್ಪ್ರೆಸ್ವೇಯಲ್ಲಿ ಸಂಚಾರವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.