ಮಂಡ್ಯ (ವಿಶ್ವ ಕನ್ನಡಿಗ ನ್ಯೂಸ್) : ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಎಲ್ಲಾ ಪಕ್ಷಗಳು ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ಅದರಲ್ಲೂ ಬಿಜೆಪಿ ಒಂದು ಹೆಜ್ಜೆ ಮುಂದೆ ಹೋಗಿ ಮತ್ತೊಮ್ಮೆ ಅಧಿಕಾರಕ್ಕೇರಬೇಕೆಂದು ಇನ್ನಿಲ್ಲದ ಕಸರತ್ತು ನಡೆಸುತ್ತಿದೆ.
ಹಳೇಮೈಸೂರು ಭಾಗದಲ್ಲಿ ಪಕ್ಷವನ್ನು ಬಲಿಷ್ಠಗೊಳಿಸಲು ಈಗಾಗಲೇ ಕೇಳೇ ಕಾಂಗ್ರೆಸ್ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದು, ಅದರ ಮುಂದುವರೆದ ಭಾಗದಂತೆ ಸುಮಲತಾ ಮತ್ತು ಪುತ್ರ ಅಭಿಷೇಕ್ ಅವರನ್ನು ಶೀಘ್ರದಲ್ಲೇ ಪಕ್ಷಕ್ಕೆ ಸೇರ್ಪಡೆ ಗೊಳಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.