ಹುಬ್ಬಳ್ಳಿ (ವಿಶ್ವ ಕನ್ನಡಿಗ ನ್ಯೂಸ್) : 6ನೇ ತರಗತಿ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಶಾಲೆಯಲ್ಲೇ ಮೃತಪಟ್ಟ ಘಟನೆ ಕಲಘಟಗಿಯಲ್ಲಿ ನಡೆದಿದೆ. ಧಾರವಾಡ ಜಿಲ್ಲೆ ಕಲಘಟಗಿ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿದ್ದ ಮುಹಮ್ಮದ್ ರಫಿ(12) ಮೃತಪಟ್ಟ ವಿದ್ಯಾರ್ಥಿ.
ಬಾಲಕ ಶಿಕ್ಷಕರು ಪಾಠ ಮಾಡುವಾಗ ತರಗತಿಯಲ್ಲಿ ಕುಸಿದು ಬಿದ್ದಿದ್ದಾರೆ. ತಕ್ಷಣ ಶಿಕ್ಷಕರು ಬಾಲಕನನ್ನ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಬಾಲಕ ಚೇತರಿಸಿಕೊಳ್ಳದೆ ಮೃತಪಟ್ಟಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.