ಬಂಟ್ವಾಳ(ವಿಶ್ವಕನ್ನಡಿಗ ನ್ಯೂಸ್): ಕರ್ನಾಟಕ ಸುನ್ನೀ ಜಂಇಯ್ಯತುಲ್ ಉಲಮಾ ಡಿಸೆಂಬರ್ 9,10 ದಿನಾಂಕಗಳಲ್ಲಿ ಕಾವಳಕಟ್ಟೆ ಅಲ್ ಖಾದಿಸಾ ಕ್ಯಾಂಪಸ್ಸಿನಲ್ಲಿ ಆಯೋಜಿಸಿರುವ ಉಲಮಾ ಕಾನ್ಫರೆನ್ಸ್ ಯಶಸ್ವಿಗೊಳಿಸಲು ಎಸ್ಸೆಸ್ಸೆಫ್ ಕರೆ ನೀಡಿದೆ.
ಎರಡು ದಿನಗಳ ಕಾಲ ನಡೆಯಲಿರುವ ಸಮಾರಂಭದಲ್ಲಿ ಕೇರಳ ಕರ್ನಾಟಕದ ಪ್ರಮುಖ ವಿದ್ವಾಂಸರುಗಳು ಭಾಗವಹಿಸಲಿದ್ದು ಸಕಾಲಿಕವಾದ ವಿವಿಧ ವಿಷಯಗಳಲ್ಲಿ ಸೆಮಿನಾರ್ಗಳು ನಡೆಯಲಿದೆ. ಪ್ರಸ್ತುತ ಸಮ್ಮೇಳನಕ್ಕೆ ಸಂಘಟನೆಯ ಸದಸ್ಯತ್ವ ಪಡೆದಿರುವ ಎಲ್ಲಾ ಉಲಮಾಗಳು ಭಾಗವಹಿಸಿ ಯಶಸ್ವಿಗೊಳಿಸಲು ಎಸ್ಸೆಸ್ಸೆಫ್ ಪ್ರಕಟಣೆ ತಿಳಿಸಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.