ಕತಾರ್(ವಿಶ್ವಕನ್ನಡಿಗ ನ್ಯೂಸ್): ಕತಾರ್ ವಿಶ್ವಕಪ್ ನಲ್ಲಿ ಇಂದು ಅಲ್ ತುಮಾಮ ಸ್ಟೇಡಿಯಂ ನಲ್ಲಿ ನಡೆದ ಟೂರ್ನಿಯಲ್ಲಿ ಬಲಿಷ್ಠ ತಂಡವಾದ ಪೋರ್ಚುಗಲನ್ನು 1-0 ಗೋಲುಗಳಿಂದ ಸೋಲಿಸಿ ಮೊರಾಕ್ಕೋ ಸೆಮಿಫೈನಲ್ ಪ್ರವೇಶಿಸಿದೆ.
ಪಿಫಾ ವಿಶ್ವಕಪ್ ನ ಇತಿಹಾಸದಲ್ಲೇ ಮೊದಲ ಬಾರಿಗೆ ಆಫ್ರಿಕನ್ ರಾಷ್ಟ್ರವೊಂದು ಅಂತಿಮ ನಾಲ್ಕರ ಘಟ್ಟಕ್ಕೆ ಪ್ರವೇಶಿಸಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.