ಮಸ್ಕತ್ (ವಿಶ್ವ ಕನ್ನಡಿಗ ನ್ಯೂಸ್) : ಕೇರಳದ ತಿರುವನಂತಪುರಂ ಮೂಲದ ವ್ಯಕ್ತಿಯೊಬ್ಬರು ಓಮನ್ ನಲ್ಲಿರುವ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ವೆಲಿಕೋಡ್ ನ ನೆಡುಮಂಗಾಡ್ ನಿವಾಸಿ ಸುಕುಮಾರನ್ ಶಿಬು (44) ಅಲ್ ಅಶ್ಕಾರದಲ್ಲಿರುವ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಮೃತರು ತಂದೆ ರಾಘವನ್ ಸುಕುಮಾರನ್, ತಾಯಿ ಗೌರಿ ಥಂಕಮ್, ಪತ್ನಿ ಮಂಜು ಶಿಬು ಅಲ್ಲದೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಔಪಚಾರಿಕತೆಗಳನ್ನು ಪೂರ್ಣಗೊಳಿಸಿದ ನಂತರ ಶವವನ್ನು ತಾಯಿನಾಡಿಗೆ ಕೊಂಡೊಯ್ಯಲಾಗುವುದು ಎಂದು ಸಂಬಂಧಿಕರು ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.