ಮಾಡನ್ನೂರು (ವಿಶ್ವ ಕನ್ನಡಿಗ ನ್ಯೂಸ್) : ನುಸ್ರತುಲ್ ಇಸ್ಲಾಂ ಜಮಾಅತ್ ಕಮಿಟಿ ಮಾಡನ್ನೂರು ಇದರ ಆಶ್ರಯದಲ್ಲಿ ನಡೆಯುತ್ತಿರುವ ಸ್ವಲಾತ್ ಮಜ್ಲಿಸ್ ವಾರ್ಷಿಕ ಹಾಗು ಧಾರ್ಮಿಕ ಮತ ಪ್ರವಚನವು 2023 ಫೆ.7, 8, ಮತ್ತು 9 ರಂದು ಮಾಡನ್ನೂರು ಶಹೀದಿಯ ನಗರದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಖ್ಯಾತ ಪ್ರಭಾಷಣಗಾರರು, ಉಲಮಾ ಸಾದಾತುಗಳು ಭಾಗವಹಿಸಲಿದ್ದಾರೆ ಎಂದು ಜಮಾಅತ್ ಕಮಿಟಿ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.