ಪುತ್ತೂರು (ವಿಶ್ವ ಕನ್ನಡಿಗ ನ್ಯೂಸ್) : ನಗರದ ಸಂತ ಫಿಲೋಮಿನಾ ಕಾಲೇಜಿನ ಮುಂಭಾಗದಲ್ಲಿ ಅಳವಡಿಸಿರುವ ಲವ್ ಜಿಹಾದ್ಗೆ ಸಂಬಂಧಿಸಿದ ಬ್ಯಾನರ್ ಅನ್ನು ತಕ್ಷಣ ತೆರವು ಮಾಡಬೇಕೆಂದು ಎನ್ಎಸ್ಯುಐ ಕಾರ್ಯಕರ್ತರು ನಗರ ಪೊಲೀಸ್ ಠಾಣೆಗೆ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಎನ್ಎಸ್ಯುಐ ಮುಖಂಡ ಭಾತೀಷ್ ಅಳಕೆಮಜಲು, ಅಧ್ಯಕ್ಷ ಚಿರಾಗ್ ರೈ, ಪ್ರಧಾನ ಕಾರ್ಯದರ್ಶಿ ಎಡ್ವರ್ಡ್ ಡಿಸೋಜ, ಮುಖಂಡ ಮಹಮ್ಮದ್ ಸೈಫ್, ನಗರ ಪ್ರಧಾನ ಕಾರ್ಯದರ್ಶಿ ಅಸ್ಟನ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.