ಕೇರಳ (ವಿಶ್ವ ಕನ್ನಡಿಗ ನ್ಯೂಸ್) : 10ನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತನ್ನ ಸಹಪಾಠಿಗೆ ವಾಟ್ಸಾಪ್ ನಲ್ಲಿ ಸಂದೇಶ ಕಳುಹಿಸಿದ್ದಕ್ಕೆ ಮನೆಯವರು ನಿಂದಿಸಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಇಡುಕ್ಕಿ ಕನ್ನಂಪಾಡಿ ವಕಾತಿ ಬುಡಕಟ್ಟು ಊರಿನಲ್ಲಿ ಅಜು ಅವರ ಪುತ್ರಿ ದೇವು ಮೃತಪಟ್ಟಿದ್ದಾರೆ. ಮರಕ್ಕೆ ನೇಣು ಬಿಗಿದುಕೊಂಡು ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.