(www.vknews.in) ಪುತ್ತೂರು; ಇಂದು ಸಾಲ್ಮರ ಸಯ್ಯದ್ ಮಲೆ ಜುಮ್ಮಾ ಮಸ್ಜಿದ್ ವಠಾರದಲ್ಲಿ, ಅಂತರಾಷ್ಟ್ರೀಯ ಖ್ಯಾತಿಯ ವಾಗ್ಮಿ ಅಲ್ ಹಾಫಿಲ್ ಸಿರಾಜುದ್ದೀನ್ ಖಾಸಿಮಿ ಯವರಿಂದ, ಏಕದಿನ ಮತಪ್ರಭಾಷಣ ಕಾರ್ಯಕ್ರಮ ನಡೆಯಲಿದ್ದು,ಈ ಕಾರ್ಯಕ್ರಮ ದಲ್ಲಿ ಸಹಸ್ರಾರು ಮಂದಿ ಭಾಗವಹಿಸುವ ನಿರೀಕ್ಷೆ ಇದೆ.ಕಳೆದ ವರ್ಷ ಡಿಸೆಂಬರ್ 19ರಂದು, ಸೈಯದ್ ಮಲೆ ಉರುಸ್ ಕಾರ್ಯಕ್ರಮದ ಅಂಗವಾಗಿ ನಡೆದ “ನೂರೇ ಅಜ್ಮೀರ್” ಕಾರ್ಯಕ್ರಮದಲ್ಲಿ, ಸಹಸ್ರಾರು ಮಂದಿ ಭಾಗವಹಿಸಿ ಇತಿಹಾಸ ನಿರ್ಮಾಣವಾಗಿತ್ತು.ಅದು ಈ ವರ್ಷವೂ ಪುನರಾವರ್ತನೆಯಾಗುವ ನಿರೀಕ್ಷೆ ಇದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.