ಕೊಲ್ಲಂ (ವಿಶ್ವ ಕನ್ನಡಿಗ ನ್ಯೂಸ್) : ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ ವೇಳೆ 17 ವರ್ಷದ ಬಾಲಕ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಕೊಟ್ಟಕ್ಕಂ ಮೂಲದ ಅಕ್ಷಯ್ ಮೃತಪಟ್ಟ ಯುವಕ.
ಕುಸಿದು ಬಿದ್ದ ಆತನನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ಕರೆದೊಯ್ದರೂ ರಕ್ಷಿಸಲಾಗಲಿಲ್ಲ. ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದ ಮುಂಭಾಗದಲ್ಲಿ ನಡೆದ ಸಂಭ್ರಮಾಚರಣೆ ವೇಳೆ ಈ ಘಟನೆ ನಡೆದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.