ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಸುರತ್ಕಲ್ ಕಾಟಿಪಳ್ಳದ ನೈತಂಗಡಿ ಎಂಬಲ್ಲಿ ದುಷ್ಕರ್ಮಿಗಳು ಮತ್ತೆ ಅಟ್ಟಹಾಸ ಮೆರೆದಿದ್ದು, ಯುವಕನೊಬ್ಬನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಕೃಷ್ಣಪುರ 4ನೇ ಬ್ಲಾಕ್ ನ ನಿವಾಸಿ ಜಲೀಲ್ ಚೂರಿ ಇರಿತಕ್ಕೊಳಗಾಗಿ ಮೃತಪಟ್ಟ ಯುವಕ.
ದುಷ್ಕರ್ಮಿಗಳು ಯುವಕನ ಮೇಲೆ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಚೂರಿ ಇರಿತಕ್ಕೆ ಒಳಗಾದ ಯುವಕನ ಆಸ್ಪತ್ರೆಗೆ ತಲುಪಿಸುವ ಹೊತ್ತಿಗೆ ಮೃತಪಟ್ಟಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.