ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ಸುನ್ನಿ ಸಂಘಟನಾ ಕಾರ್ಯಕರ್ತ, ಅಮಾಯಕ ಜಲೀಲ್ ರನ್ನು ಹತ್ಯೆ ಮಾಡಿರುವ ದುಷ್ಕೃತ್ಯಗಳ ಕೃತ್ಯ ಅತ್ಯಂತ ಖಂಡನೀಯವಾಗಿದ್ದು, ಪೋಲಿಸ್ ಇಲಾಖೆ ಯು ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಬೇಕು ಎಂದು ಎಸ್ಸೆಸ್ಸೆಫ್ ರಾಜ್ಯಸಮಿತಿ ಆಗ್ರಹಿಸಿದೆ.
ಕರಾವಳಿಯಲ್ಲಿ ಅಶಾಂತಿ ಸೃಷ್ಟಿಸುವ ಹುನ್ನಾರವನ್ನು ವಿಫಲಗೊಳಿಸದಿದ್ದರೆ ಅರಾಜಕತೆ ಉಂಟಾಗುವ ಅಪಾಯ ಇದೆ. ಇದನ್ನು ಮನಗಂಡು ಸರಕಾರ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸಮಿತಿಯು ಪ್ರಕಟನೆಯಲ್ಲಿ ತಿಳಿಸಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.