(www.vknews.in) ಮಂಗಳೂರು: ಕಳೆದ ಕೆಲ ತಿಂಗಳುಗಳ ಹಿಂದೆ ನಡೆದ ಸರಣಿ ಹತ್ಯೆಯ ಬಳಿಕ ಶಾಂತವಾಗಿದ್ದ ಜಿಲ್ಲೆಯಲ್ಲಿ ಮತ್ತೆ ನೆತ್ತರು ಹರಿದಿದೆ. ಫಾಝಿಲ್ ಹತ್ಯೆ ನಡೆದ ಸುರತ್ಕಲ್ ಸಮೀಪದ ಕೃಷ್ಣ ಪುರ ನೈತಂಗಡಿ ಪ್ರದೇಶದಲ್ಲಿ ಜಲೀಲ್ ಎಂಬ ಯುವಕನಿಗೆಚೂರಿ ಇರಿತವಾಗಿದ್ದು,ಗಂಭೀರ ಗಾಯಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದ್ದಾರೆ.
ದಾಳಿ ನಡೆಸಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಲೀಗ್ ಅಧ್ಯಕ್ಷ ಕೆ ಎಂ ಫಯಾಝ್ ರವರು ಪೋಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.