ಬೆಳ್ತಂಗಡಿ (ವಿಶ್ವ ಕನ್ನಡಿಗ ನ್ಯೂಸ್) ; ಕಾಶಿಬೆಟ್ಟು ಪ್ರಸನ್ನ ಕಾಲೇಜು ಬಳಿ ಸ್ಕೂಟರ್ ಗೆ ಗೂಡ್ಸ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಚಾರ್ಮಾಡಿ ನಿವಾಸಿ ಪುರುಷೋತ್ತಮ ಪೂಜಾರಿ(20) ಮೃತ ದುರ್ದೈವಿ. ಉಜಿರೆಯಿಂದ ಬೆಳ್ತಂಗಡಿ ಕಡೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಗೂಡ್ಸ್ ವಾಹನ ಢಿಕ್ಕಿಯಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಠಾಣೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.