(www.vknews.in) ಆಲಪದವಿನ ಪ್ರತಿಷ್ಠಿತ ಗಡಿನಾಡ ಧ್ವನಿ ಪ್ರಕಾಶನದ ಎರಡನೇ ಕೃತಿ ಪುತ್ತೂರಿನ ನೋಟರಿ ನ್ಯಾಯವಾದಿ ಎಂಪಿ ಅಬೂಬಕರ್ ಅವರ ಕವನ ಸಂಕಲನ “ನವರತ್ನಗಳು” ಡಿಸೆಂಬರ್ 31ರಂದು ಪಾಣಾಜೆ ಸುಬೋಧ ಪ್ರೌಢಶಾಲೆಯಲ್ಲಿ ನಡೆಯಲಿರುವ ಗಡಿನಾಡ ಗ್ರಾಮ ಸಾಹಿತ್ಯ ಸಂಭ್ರಮದಲ್ಲಿ ಪುತ್ತೂರು ತಾಲೂಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಗಡಿನಾಡ ಸಾಹಿತ್ಯ ಸಮ್ಮೇಳನದ ನಿಕಟ ಪೂರ್ವ ಅಧ್ಯಕ್ಷರಾದ ನಾರಾಯಣ ರೈ ಕುಕ್ಕುವಳ್ಳಿ ಇವರು ಬಿಡುಗಡೆಗೊಳಿಸಲಿರುವರು ಎಂದು ಗಡಿನಾಡ ದ್ವನಿ ಪ್ರಕಾಶನದ ಪ್ರಕಾಶಕ ಡಾ. ಹಾಜಿ ಎಸ್ ಅಬೂಬಕರ್ ಆರ್ಲಪದವು ಹೇಳಿಕೆಯಲ್ಲಿ ತಿಳಿಸಿರುತ್ತಾರೆ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.