ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ರಾಜ್ಯ ಬಿಜೆಪಿ ಸಂಸದ ನಳೀನ್ ಕುಮಾರ್ ಕಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಿಜೆಪಿ ಕಾರ್ಯಕರ್ತರು ರಸ್ತೆ ಸಮಸ್ಯೆ, ಕಸದ ಬಗ್ಗೆ ಗಮನ ಹರಿಸದೆ ಲವ್ ಜಿಹಾದ್ ಕಡೆಗೆ ಗಮನ ಕೊಡಿ ಎಂಬ ಸಂಸದರ ಮಾತು ವಿವಾದಕ್ಕೆ ಕಾರಣವಾಗಿದೆ. ಮಂಗಳೂರಿನಲ್ಲಿ ಸೋಮವಾರ ನಡೆದ ‘ಬೂತ್ ವಿಜಯ ಅಭಿಯಾನ’ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಸಂಸದರು ಈ ವಿಷಯ ತಿಳಿಸಿದರು.
ಹಾಗಾಗಿ ರಸ್ತೆ, ಚರಂಡಿಯಂತಹ ಸಣ್ಣಪುಟ್ಟ ಸಮಸ್ಯೆಗಳ ಬಗ್ಗೆ ಮಾತನಾಡಬೇಡಿ, ವೇದವ್ಯಾಸರು ವಿಧಾನಸೌಧದೊಳಗೆ ಕೈ ಎತ್ತಲಿಲ್ಲ ಎಂದು ಚರ್ಚೆ ಮಾಡಬೇಡಿ ಎಂದು ವಿನಂತಿಸುತ್ತೇನೆ. ನಳೀನ್ ಕುಮಾರ್ ಅವರಿಗೆ ವಿಷಯ ಎತ್ತುವ ಹಕ್ಕು ಇಲ್ಲ ಎಂದು ಹೇಳಬೇಡಿ. ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ ಇದ್ದರೆ ಲವ್ ಜಿಹಾದ್ ನಿಲ್ಲಿಸಬೇಕಾದರೆ ಇಲ್ಲಿ ಬಿಜೆಪಿ ಇರಬೇಕು. ಲವ್ ಜಿಹಾದ್ ತೊಲಗಿಸಲು ಭಾರತೀಯ ಜನತಾ ಪಕ್ಷ ಬೇಕು ಎಂದು ಕಟೀಲ್ ಹೇಳಿದರು.
‘So I am asking you people don't speak about SMALL issues like road and sewage.. If your worried of your children’s future and if you want to stop Love jihad,then we need BJP for that. To get rid of Love Jihad, we need BJP’:BJP Karnataka president: Naleen Kateel. Priorities set? pic.twitter.com/QnM39usrlW — Rajdeep Sardesai (@sardesairajdeep) January 3, 2023
‘So I am asking you people don't speak about SMALL issues like road and sewage.. If your worried of your children’s future and if you want to stop Love jihad,then we need BJP for that. To get rid of Love Jihad, we need BJP’:BJP Karnataka president: Naleen Kateel. Priorities set? pic.twitter.com/QnM39usrlW
— Rajdeep Sardesai (@sardesairajdeep) January 3, 2023
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.