(www.vknews.in) ಹಾವೇರಿಯಲ್ಲಿ ಆರು ಏಳು ಎಂಟ ರಂದು ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಆಹ್ವಾನಿತರಾಗಿ ಪುತ್ತೂರಿನಿಂದ ಪುತ್ತೂರು ಉಮೇಶ ನಾಯಕ್, ಡಾ.ಹಾಜಿ.ಯಸ್.ಅಬೂಬಕ್ಕರ್ ಆರ್ಲಪದವು, ಮತ್ತು ಕುಸುಮ್ ರಾಜ್ ಇವರಿಗೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಮಿತಿ ಹಾವೇರಿಯಿಂದ ಅಧಿಕೃತ ಆಹ್ವಾನ ಪತ್ರವನ್ನು ಸಾಹಿತ್ಯ ಪರಿಷತ್ತಿನ ಕೇಂದ್ರೀಯ ಅಧ್ಯಕ್ಷರಾದ ನಾಡೋಜ ಡಾ.ಮಹೇಶ್ ಜೋಶಿ ಯವರು ನೀಡಿದ್ದು, ಈ ಹಿನ್ನೆಲೆಯಲ್ಲಿ ಇವರು ಐದರಂದು ಹಾವೇರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.