(www.vknews.in) ಸಹಚೇತನ ನಾಟ್ಯಾಲಯ (ರಿ) ಶಿವಮೊಗ್ಗ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಜರುಗಿದ “ಭಾರತೀಯಂ ” ಕಾರ್ಯಕ್ರಮದಲ್ಲಿ ಶಿವಮೊಗ್ಗದ ಸಾಮಾಜಿಕ ಕಾರ್ಯಕರ್ತ ಭಾರತೀಯ ಅಂಗವಿಕಲರ ಸಬಲೀಕರಣ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಅವರನ್ನು ಶಿವಮೊಗ್ಗದ ಶಾಸಕರು ಹಾಗೂ ಮಾಜಿ ಉಪ ಮುಖ್ಯಮಂತ್ರಿ ಶ್ರೀ ಕೆ. ಎಸ್. ಈಶ್ವರಪ್ಪ ಅವರಿಂದ ಅಜಿತ ಶ್ರೀ ಪುರಸ್ಕಾರ ನೀಡಿ ಗೌರವಿಸಲಾಯಿತು.
ಈ ಸಂಧರ್ಭದಲ್ಲಿ ಶಾಸಕ ಶ್ರೀ ಡಿ. ಎಸ್ ಅರುಣ್ ಹಾಗೂ ಶಿವಮೊಗ್ಗದ ಮಾಜಿ ಮೇಯರ್ ಶ್ರೀ ಎಸ್ ಎಂ ಚೆನ್ನಬಸಪ್ಪ ಹಾಗೂ ಸಹಚೇತನ ನಾಟ್ಯಾಲಯದ ಅಧ್ಯಕ್ಷೆ ಶ್ರೀಮತಿ ಸಹನಾ ಚೇತನ ಮುಂತಾದವರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.