(www.vknews.in) ; ಸಮಸ್ತ ಮದರಸ ಮ್ಯಾನೇಜ್ಮೆಂಟ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರೂ ಧಾರ್ಮಿಕ ಹಾಗೂ ಸಾಮಾಜಿಕ ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡ ಮೇರು ವ್ಯಕ್ತಿತ್ವ “ನಂಡೆ ಪೆಂಙಳ್’ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾಗಿ ಮದುವೆ ಎಂಬ ಕನಸ್ಸನ್ನೇ ಮರೆತು ಬಿಟ್ಟ ಸಮುದಾಯದ ಹೆಣ್ಣು ಮಕ್ಕಳಿಗೆ ನೆರವಾಗಿ ಕಣ್ಣೀರೊರೆಸಿದ ದಣಿವರಿಯದ ನಿಸ್ವಾರ್ಥ ಸಮಾಜ ಸೇವಕ ಸೂರಲ್ಪಾಡಿ ನೌಷಾದ್ ಹಾಜಿ ಯವರ ಅಗಲಿಕೆಯು ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ.
ಅವರ ಕುಟುಂಬಕ್ಕೆ ಮತ್ತು ಹಿತೈಷಿಗಳಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ಅಲ್ಲಾಹು ಕರುಣಿಸಲಿ.ಆಮೀನ್ ಇವರ ಅಕಾಲಿಕ ನಿಧನಕ್ಕೆ ದೇರಳಕಟ್ಟೆ ಬದ್ರಿಯಾ ಜುಮಾ ಮಸೀದಿ ಕಾರ್ಯಕಾರಿ ಸಮಿತಿಯು ತೀವ್ರ ಸಂತಾಪ ವನ್ನು ಸೂಚಿಸುತ್ತೇವೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.