(www.vknews.in)ಕೆನರಾ ಬ್ಯಾಂಕ್ ತಂತ್ರಜ್ಞಾನ ತರಬೇತಿ ಸಂಸ್ಥೆ ಇದರ ಮಾಜಿ ನಿರ್ದೇಶಕರಾದ ಶ್ರೀ ವೆಂಕಟೇಶ ಶೇಷಾದ್ರಿಯವರು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗಾಗಿ ರಚಿಸಿರುವ ‘ನಮ್ಮ ಹೆಮ್ಮೆಯ ಕನ್ನಡ ಸಾಹಿತ್ಯ ಪರಿಷತ್ತು’ ಇ-ಪುಸ್ತಕವನ್ನು ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷರಾದ , ಖ್ಯಾತ ಸಾಹಿತಿಗಳಾದ ಮತ್ತು ಪದ್ಮಶ್ರೀ ಪುರಸ್ಕೃತರಾದ ಡಾ ದೊಡ್ಡರಂಗೇಗೌಡರು ಬೆಂಗಳೂರು ನಗರದಲ್ಲಿ ಇತ್ತೀಚೆಗೆ ಬಿಡುಗಡೆ ಮಾಡಿದರು.
ಕೃತಿಯ ಕರ್ತೃ ಶ್ರೀ ವೆಂಕಟೇಶ ಶೇಷಾದ್ರಿ ಅವರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.