(www.vknews.in) ಗುರುಕುಲ ಕಲಾ ಪ್ರತಿಷ್ಠಾನ (ರಿ) ಕೇಂದ್ರ ಸಮಿತಿ ತುಮಕೂರು. ಜನವರಿ 22 ಭಾನುವಾರ ಬೆಂಗಳೂರಿನ ಸ್ಪೂರ್ತಿಧಾಮದಲ್ಲಿ ಆಯೋಜನೆ ಮಾಡಲಾಗಿರುವ ಗುರುಕುಲ ಎರಡನೇ ಕಲಾ ಸಾಹಿತ್ಯ ಸಮ್ಮೇಳನದಲ್ಲಿ ಕೊಡಮಾಡುವ ಗುರುಕುಲ ವಿದ್ಯಾರತ್ನ ಪ್ರಶಸ್ತಿಗೆ ಶಿಕ್ಷಣ ಕ್ಷೇತ್ರವನ್ನು ಗುರುತಿಸಿಕೊಂಡು ಉಪನ್ಯಾಸಕಿ,ಸಾಮಾಜಿಕ ಹೋರಾಟಗಾರ್ತಿ ಜ್ಯೋತಿ, ಜಿ ಮೈಸೂರು ಇವರನ್ನು ಆಯ್ಕೆಮಾಡಲಾಗಿದೆ ಎಂದು ಗುರುಕುಲ ಸಂಸ್ಥಾಪಕ ಅಧ್ಯಕ್ಷ ಶ್ರೀ ಹುಲಿಯಾರುದುರ್ಗ ಲಕ್ಷ್ಮೀನಾರಾಯಣ್ ಅವರು ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.