ಶಿವಮೊಗ್ಗ (ವಿಶ್ವ ಕನ್ನಡಿಗ ನ್ಯೂಸ್) ; ಐದು ವರ್ಷದ ಮಗುವೊಂದು ಚಾಕಲೇಟ್ ಎ೦ದು ಭಾವಿಸಿ ಇಲಿ ಪಾಷಾಣ ತಿಂದು ಮೃತಪಟ್ಟಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಬೆಚ್ಚವಳ್ಳಿಯ ಮೇಲಿನಕೊಪ್ಪದಲ್ಲಿ ನಡೆದಿದೆ. ಚ೦ದ್ರಪ್ಪ ಮತ್ತು ಗೀತಾ ದಂಪತಿಯ ಪುತ್ರ ಪ್ರೀತಮ್(5) ಮೃತಪಟ್ಟ ಮಗು.
ಚಾಕೋಲೆಟ್ ಎ೦ದು ಇಲಿ ಪಾಷಾಣ ತಿ೦ದ ಬಳಿಕ ಮಗು ತೀವ್ರವಾಗಿ ಅಸ್ವಸ್ಥಗೊ೦ಡಿರುವುದನ್ನು ಗಮನಿಸಿ ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.