(www.vknews.in) ಬೆಳ್ತಂಗಡಿ (ಜ-9): ಇಂದು ಬೆಳ್ತಂಗಡಿ ನಗರಕ್ಕೆ ಆಗಮಿಸಿದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ SDPI ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿಯವರಿಗೆ ಹುಟ್ಟೂರು ಸಂಜಯ ನಗರದಲ್ಲಿ ಸನ್ಮಾನ ಮಾಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರ ಸಮಿತಿ ನಿಕಟ ಪೂರ್ವ ಅಧ್ಯಕ್ಷರಾದ ಹನೀಫ್ ವರ್ಷಾರವರು ವಹಿಸಿದ್ದರು. ಈ ಸಂದರ್ಭದಲ್ಲಿ ನಗರ ಸಮಿತಿ ಉಪಾಧ್ಯಕ್ಷರಾದ ಇಸ್ಮಾಯಿಲ್ ಬೆಳ್ತಂಗಡಿ, ಕಾರ್ಯದರ್ಶಿ ಹಕೀಮ್ ಬೆಳ್ತಂಗಡಿ, ಜೊತೆ ಕಾರ್ಯದರ್ಶಿ ಇಸ್ಮಾಲಿ ಐ.ಬಿ, ಕೋಶಾಧಿಕಾರಿ ಶರೀಫ್ ಬೆಳ್ತಂಗಡಿ, ವಾರ್ಡ್ ಸಮಿತಿ ಪದಾಧಿಕಾರಿಗಳು ಮತ್ತು ಸಂಜಯ ನಗರದ ನಾಗರೀಕರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.