ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಹಲವು ಸುದ್ದಿಗಳು ಹರಿದಾಡುತ್ತಿದ್ದು, ಇದೀಗ ಕಿಚ್ಚ ಸುದೀಪ್ ರಾಜಯಕೀಯಕ್ಕೆ ಬರುತ್ತಿದ್ದಾರೆ ಎಂಬ ಮಾತು ಗಳು ಕೇಳಿಬರುತ್ತಿವೆ. ಖ್ಯಾತ ನಟ ಕಿಚ್ಚ ಸುದೀಪ್ ಅವರನ್ನು ಕಾಂಗ್ರೆಸ್ಗೆ ಕರೆತಂದು ಕಣಕ್ಕಿಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಲಾಗುತ್ತಿದೆ.
ಸುದೀಪ್ ಅವರನ್ನು ಕರೆತರಲು ಚಿತ್ರನಟಿ ರಮ್ಯಾ ಮೂಲಕ ಪ್ರಯತ್ನ ನಡೆಯುತ್ತಿದೆ. ವಿವಿಧ ಅಭಿಯಾನಗಳ ಮೂಲಕ ರಾಜ್ಯದ ಜನರಲ್ಲಿ ಕಾಂಗ್ರೆಸ್ ವಿಶ್ವಾಸ ಹೆಚ್ಚಾಗಿದ್ದು, ಅದಕ್ಕೆ ಕಿಚ್ಚ ಸುದೀಪ್ ಬಲ ಸೇರಿದರೆ ಮತ್ತೂ ಶಕ್ತಿ ಸಿಗಲಿದೆ ಎಂಬುವುದು ಕಾಂಗ್ರೆಸ್ ನಾಯಕರ ಚಿಂತನೆಯಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.