ಶಿವಮೊಗ್ಗ (ವಿಶ್ವ ಕನ್ನಡಿಗ ನ್ಯೂಸ್) : ಸಾಲಗಾರರ ಕಾಟ ತಾಳಲಾರದೆ ತಮ್ಮ ಸಾಕು ಮಗನೊಂದಿಗೆ ವೃದ್ಧ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ವೃದ್ದರಾದ ಪ್ರತಾಪ ಮತ್ತು ದಾನಮ್ಮ ದಂಪತಿಗಳು ಮನೆಯಲ್ಲೇ ಸಾವನ್ನಪ್ಪಿದರೆ, ಮಗ ಮಂಜುನಾಥ್ ಆಸ್ಪತ್ರೆಯಲ್ಲಿ ಮೃತಪಟ್ಟರು.
ಮನೆ ಬಾಡಿಗೆ ಕಟ್ಟಲಾಗದೇ ಪರದಾಟ ನಡೆಸುತ್ತಿದ್ದ ದಂಪತಿಗಳು, ಕೈ ಸಾಲ ಮಾಡಿಕೊಂಡಿದ್ದರು. ಸಾಲಗಾರರ ಕಾಟದಿಂದಾಗಿ ಊಟದಲ್ಲಿ ವಿಷ ಬೆರೆಸಿ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.