(www.vknews.in) ಶಿವಮೊಗ್ಗ:-ಸಾಗರದ ಅಟಲ್ ಬಿಹಾರಿ ವಾಜಪೇಯಿ ವಸತಿಯುಕ್ತ ಪ್ರಥಮ ದರ್ಜೆ ಕಾಲೇಜು ಅವಿನಹಳ್ಳಿಯ ಕನ್ನಡ ಉಪನ್ಯಾಸಕಿ ಲಕ್ಷ್ಮೀ ಜೆ.ಮೈಯ್ಯಳ್ಳಿ ರವರು ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ದಿನಾಂಕ:-12-01-2023 ನೇ ಗುರುವಾರದಂದು ಬೆಂಗಳೂರಿನ ವಿದ್ಯಾನಗರದ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ಕೇಂದ್ರದಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ 100 ಮೀ ಓಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ,ಇವರ ಸಾಧನೆಗೆ ನಾಡಿನ ಹಿತೈಸಿಗಳು,ಬಂಧು-ಮಿತ್ರರು ಶುಭಾಶಯ ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.